ಅಭಿಪ್ರಾಯ / ಸಲಹೆಗಳು

ಚಟುವಟಿಕೆಗಳು ಹಾಗೂ ಕಾರ್ಯಕ್ರಮಗಳು

ಗೃಹರಕ್ಷಕ ಹಾಗೂ ಪೌರರಕ್ಷಣಾ ಇಲಾಖೆಯ ಚಟುವಟಿಕೆಗಳು ಹಾಗೂ ಕಾರ್ಯಕ್ರಮಗಳು

 

  1. ಜಿಲ್ಲೆಯಲ್ಲಿಹೊಸ ಘಟಕಗಳನ್ನು ಪ್ರಾರಂಭಿಸುವುದು.
  2. ಗೃಹರಕ್ಷಕರನೋಂದಣಿ.
  3. ವಿವಿಧಬಂದೋಬಸ್ತ ಕರ್ತವ್ಯಗಳಿಗೆ ಗೃಹರಕ್ಷಕರ ಕ್ರೋಢೀಕರಣ ಹಾಗೂ ನಿಯೋಜನೆ.
  4. ಜಿಲ್ಲಾಗೃಹರಕ್ಷಕ ದಳದ ತರಬೇತಿ ಕೇಂದ್ರ ಕಟ್ಟಡಗಳ ನಿರ್ಮಾಣ
  5. ಗೃಹರಕ್ಷಕರ, ಪೌರ ರಕ್ಷಣಾ ಸ್ವಯಂಸೇವಕರಿಗೆ ವಿವಿಧ, ವೃತ್ತಿಪರ ವಿಷಯಗಳಲ್ಲಿ  ತರಬೇತಿಗಳನ್ನು ನೀಡಿ ಸಜ್ಜುಗೊಳಿಸುವುದು.
  6. ಸಿಬ್ಬಂದಿಗಳಿಗೆತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.
  7. ರಕ್ಷಣಾ ಮತ್ತು ಪರಿಹಾರ ಕಾರ್ಯ.
  8. ಸಾಕ್ಷರತಾಆಂದೋಲನ, ನೇತ್ರದಾನ ಶಿಬಿರ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮಗಳಲ್ಲಿ  ಭಾಗವಹಿಸುವಿಕೆ.
  9. ವೃತ್ತಿಪರಮತ್ತು ಕ್ರೀಡಾಕೂಟ.
  10. ವಿಪತ್ತುಸಂದರ್ಭಗಳಲ್ಲಿ ಸಾರ್ವಜನಿಕರ ಜೀವ ಮತ್ತು ಆಸ್ತಿ ಸಂರಕ್ಷಣೆ.
  11. ವಿಪತ್ತುನಿರ್ವಹಣೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು.
  12. ವಿಪತ್ತುಸಂದರ್ಭಗಳಲ್ಲಿ ಹಾಗೂ ಇತರ ಪರಿಸ್ಥಿತಿಗಳಲ್ಲಿ ವಿವಿಧ ಇಲಾಖೆಗಳೊಡನೆ ಸಮನ್ವಯತೆ ಸಾಧಿಸುವುದು.
  13. ಎಲ್ಲಾಜಿಲ್ಲೆಗಳಲ್ಲಿ ಪೌರ ರಕ್ಷಣಾ ಘಟಕಗಳನ್ನು ಸ್ಥಾಪಿಸುವುದು.
  14. ರಾಜ್ಯಹಾಗೂ ಕೇಂದ್ರ ಸರ್ಕಾರಗಳ ಅನುದಾನದಡಿಯಲ್ಲಿ ಸ್ವಯಂಸೇವಕರ ಸಾಮಥ್ರ್ಯ ವೃದ್ಧಿಸುವ ದಿಸೆಯಲ್ಲಿ ಕಾರ್ಯಕ್ರಮಗಳು.
  15. ರಾಜ್ಯದಲ್ಲಿಪ್ರಾರಂಭವಾಗಲಿರುವ ಎಸ್.ಡಿ.ಆರ್.ಎಫ್. ಜೊತೆ ಸಮನ್ವಯ ಹಾಗೂ ಸಹಕಾರ.
  16. ರಕ್ಷಣಾ ಕಾರ್ಯಾಚರಣೆ ಬಗ್ಗೆ ಅಣಕು ಪ್ರದರ್ಶನ ಹಾಗೂ ಉಪನ್ಯಾಸಗಳನ್ನು ವ್ಯವಸ್ಥೆಗೊಳಿಸುವುದು.
  17. ಸಂಸ್ಥೆಯ ಕಾಯಾಚಟುವಟಿಕೆಗಳನ್ನು  ಜನಪರಗೊಳಿಸುವ ದಿಸೆಯಲ್ಲಿ ಪ್ರತಿ ವರ್ಷ ಡಿಸೆಂಬರ್ ಮಾಹೆಯಲ್ಲಿ  “ಗೃಹರಕ್ಷಕ ಮತ್ತು ಪೌರ ರಕ್ಷಣಾ ವಾರ್ಷಿಕ ದಿನಾಚರಣೆ’’.

ಇತ್ತೀಚಿನ ನವೀಕರಣ​ : 17-06-2020 04:29 PM ಅನುಮೋದಕರು: Approver HGCD


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಗೃಹರಕ್ಷಕ ಮತ್ತು ಪೌರರಕ್ಷಣಾ ನಿರ್ದೇಶನಾಲಯ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080